ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ | ವಿಮಾನ ನಿಲ್ದಾಣದಲ್ಲಿ ಪೋಲಿಸ್ ಬಿಗಿ ಭದ್ರತೆ |

Advertisement
Advertisement

ಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಕಳೆದ ರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್‌ ಬಂದಿದ್ದು, ಈ ಹಿನ್ನೆಲೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

Advertisement

ಭದ್ರತಾ ಸಿಬ್ಬಂದಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ರಷ್ಯಾದ ಮಾಸ್ಕೋದಿಂದ ವಿಮಾನ ಇಂದು ಬೆಳಗಿನ ಜಾವ 3:20ಕ್ಕೆ ದೆಹಲಿ ತಲುಪಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ಕ್ಕೆ ಬರುತ್ತಿದ್ದ ಈ ವಿಮಾನದಲ್ಲಿ ಬಾಂಬ್‌ ಇರುವುದಾಗಿ ಈ ಮುಂದೆಯೇ ಇಮೇಲ್‌ ಬಂದಿತ್ತು.

Advertisement
Advertisement

ಹೀಗಾಗಿ ಕೂಡಲೇ ಮುನ್ನೆಚ್ಚರಿಕೆ ವಹಿಸಲಾಯಿತು. ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ವಿಮಾನದಲ್ಲಿದ್ದ 386 ಪ್ರಯಾಣಿಕರು ಹಾಗೂ 16 ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ | ವಿಮಾನ ನಿಲ್ದಾಣದಲ್ಲಿ ಪೋಲಿಸ್ ಬಿಗಿ ಭದ್ರತೆ |"

Leave a comment

Your email address will not be published.


*