ಸಚಿವಸಂಪುಟ ರಚನೆಗೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​

May 24, 2023
2:08 PM

ಕಾಂಗ್ರೆಸ್ ಸರ್ಕಾರದಲ್ಲಿ 2ನೇ ಸುತ್ತಿನ ಸಂಪುಟ ರಚನೆ ಸರ್ಕಸ್ ಶುರುವಾಗಿದೆ. ಮೊದಲ ಹಂತದಲ್ಲಿ 8 ಶಾಸಕರು ಸಚಿವರಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟ ಸೇರಿದ್ದರು. ಇದೀಗ ಉಳಿದ ಸ್ಥಾನ ಭರ್ತಿ ಮಾಡಬೇಕಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ದೆಹಲಿಗೆ ತೆರಳಲಿದ್ದಾರೆ.

Advertisement
Advertisement
Advertisement
Advertisement

ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆಗೆ ಉಭಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವೂ ಅಡಕವಾಗಿರುವುದರಿಂದ ಆಯ್ಕೆ ಕಗ್ಗಂಟಾಗುತ್ತಿದೆ. ಕಳೆದ ಬಾರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಕೆಲ ನಿರ್ದಿಷ್ಟ ಹೆಸರುಗಳ ಬಗ್ಗೆ ಪಟ್ಟು ಹಿಡಿದಿದ್ದರಿಂದ 28 ಮಂದಿಯ ಬದಲಾಗಿ ಕೇವಲ 8 ಮಂದಿಯನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಈ ಬಾರಿ ಇಂತಹ ಗೊಂದಲ ಉಂಟಾಗದಿರಲಿ ಎಂಬ ಕಾರಣಕ್ಕೆ ರಾಜ್ಯಕ್ಕೆ ಮಂಗಳವಾರವೇ ಆಗಮಿಸಿರುವ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಉಭಯ ನಾಯಕರೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ದೊಡ್ಡ ಪ್ರಮಾಣದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಆದ್ಯತೆ | ಸಚಿವ ಅಶ್ವಿನಿ ವೈಷ್ಣವ್
February 16, 2025
2:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror