ದೆಹಲಿ, ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಭಾರಿ ಮಳೆ | ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತ

October 8, 2025
6:41 AM

ರಾಷ್ಟ್ರ ರಾಜಧಾನಿ ದೆಹಲಿ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ದೈನಂದಿನ ಜೀವನಕ್ಕೆ ಅಡ್ಡಿಯುಂಟಾಗಿದೆ.  ಈಶಾನ್ಯ ರಾಜ್ಯಗಳು, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೆರಿ, ಕರೈಕಲ್ ಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror