ರಾಷ್ಟ್ರ ರಾಜಧಾನಿ ದೆಹಲಿ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆ ಮುಂದುವರಿದಿದೆ. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ ಹಾಗೂ ದೈನಂದಿನ ಜೀವನಕ್ಕೆ ಅಡ್ಡಿಯುಂಟಾಗಿದೆ. ಈಶಾನ್ಯ ರಾಜ್ಯಗಳು, ಹಿಮಾಚಲ ಪ್ರದೇಶ, ತಮಿಳುನಾಡು, ಪುದುಚೆರಿ, ಕರೈಕಲ್ ಗಳಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…