ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಲೆ ವ್ಯತ್ಯಾಸ ಮಾಡಲಾಗುತ್ತಿದೆ. ಇದಕ್ಕೆ ಬದಲಾಗಿ ಏಕರೂಪ ದರ ನಿಗದಿ ಮಾಡುವುದು ಸೂಕ್ತ ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತೀಯ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದ್ದಾರೆ.
ಭಾರತೀಯ ಕಿಸಾನ್ ಸಂಘ, ರಾಜ್ಯ ಕಬ್ಬು ಬೆಳೆಗಾರರ ವೇದಿಕೆಯು ಜಂಟಿಯಾಗಿ ಮಂಡ್ಯದಲ್ಲಿ ನಡೆದ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ಹಮ್ಮಿಕೊಂಡಿದ್ದವು. ಭಾರತೀಯ ಕಿಸಾನ್ ಸಂಘ ದಕ್ಷಿಣ ಪ್ರಾಂತಿಯ ಅಧ್ಯಕ್ಷ ಹಾಡ್ಯ ರಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಾವಯವ ಕೃಷಿ ಇಲಾಖೆ ಕಾರ್ಯದರ್ಶಿ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ದಕ್ಷಿಣ ಪ್ರಾಂತ್ಯ ಸಂಘಟನೆಗಾರ ಪುಟ್ಟಮ್ಮ ಶ್ರೀಕಂಠ, ವಿಜ್ಞಾನಿ ಸ್ವಾಮಿಗೌಡ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

