ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

July 21, 2025
7:11 AM

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ  ಬೆಲೆ ವ್ಯತ್ಯಾಸ ಮಾಡಲಾಗುತ್ತಿದೆ.  ಇದಕ್ಕೆ ಬದಲಾಗಿ  ಏಕರೂಪ  ದರ ನಿಗದಿ ಮಾಡುವುದು ಸೂಕ್ತ ಎಂದು ಭಾರತೀಯ  ಕಿಸಾನ್ ಸಂಘ  ದಕ್ಷಿಣ ಪ್ರಾಂತೀಯ ಅಧ್ಯಕ್ಷ  ಹಾಡ್ಯ ರಮೇಶ್  ಒತ್ತಾಯಿಸಿದ್ದಾರೆ.

ಭಾರತೀಯ ಕಿಸಾನ್ ಸಂಘ,  ರಾಜ್ಯ ಕಬ್ಬು ಬೆಳೆಗಾರರ ವೇದಿಕೆಯು  ಜಂಟಿಯಾಗಿ  ಮಂಡ್ಯದಲ್ಲಿ ನಡೆದ ಕಬ್ಬು ಬೆಳೆಗಾರರ  ವಿಚಾರ ಸಂಕಿರಣ  ಹಮ್ಮಿಕೊಂಡಿದ್ದವು. ಭಾರತೀಯ  ಕಿಸಾನ್ ಸಂಘ  ದಕ್ಷಿಣ ಪ್ರಾಂತಿಯ ಅಧ್ಯಕ್ಷ  ಹಾಡ್ಯ ರಮೇಶ್  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ  ಸಾವಯವ ಕೃಷಿ ಇಲಾಖೆ ಕಾರ್ಯದರ್ಶಿ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ದಕ್ಷಿಣ ಪ್ರಾಂತ್ಯ ಸಂಘಟನೆಗಾರ ಪುಟ್ಟಮ್ಮ ಶ್ರೀಕಂಠ, ವಿಜ್ಞಾನಿ ಸ್ವಾಮಿಗೌಡ  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror