ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ 150 ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ. ದಾವಣಗೆರೆ ಹೊರ ವಲಯದ ಬಾಡಾ ತಿರುವಿನಲ್ಲಿ ಹೆದ್ದಾರಿ ತಡೆ ಮಾಡಿದ ಪರಿಣಾಮ ಪುಣೆ-ಬೆಂಗಳೂರು ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ಪೊಲೀಸರು ಎಲ್ಲ ಪ್ರತಿಭಟನಾಕಾರರನ್ನು ಬಂಧಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel