ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

May 19, 2025
9:05 PM

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ  ಹೆದ್ದಾರಿ ತಡೆ ನಡೆಸಿದ 150  ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ. ದಾವಣಗೆರೆ ಹೊರ ವಲಯದ ಬಾಡಾ ತಿರುವಿನಲ್ಲಿ ಹೆದ್ದಾರಿ ತಡೆ ಮಾಡಿದ ಪರಿಣಾಮ ಪುಣೆ-ಬೆಂಗಳೂರು ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ನಂತರ ಪೊಲೀಸರು ಎಲ್ಲ ಪ್ರತಿಭಟನಾಕಾರರನ್ನು ಬಂಧಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror