ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

September 27, 2024
7:19 PM

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ಎಂದು ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ  ಕೆ.ವೈ. ನಂಜೇಗೌಡ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕೋಲಾರ-ಚಿಕ್ಕಬಳ್ಳಾಪುರ ಹಾಲೂ ಒಕ್ಕೂಟ ವಿಭಜನೆಯಾಗಿರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಚಿಕ್ಕಬಳ್ಳಾಪುರ ಒಕ್ಕೂಟಕ್ಕೆ ಶೀರ್ಘದಲ್ಲೇ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಪೈಕಿ ಕೋಲಾರ ಒಕ್ಕೂಟ ಉತ್ಪಾದನೆಯಲ್ಲಿ ಮೊದಲ ಸ್ಥಾನ ಪಡೆದೆಕೊಂಡಿದ್ದು, ಮುಂಬರುವ ದಿನಗಳಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ನಂಜೇಗೌಡ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror