ಮುಂಗಾರು ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರೈತ ಸಂಘದ ರಾಜ್ಯ ಮುಖಂಡ ನಲ್ಲಂಡಹಳ್ಳಿ ಕೇಶವ ಕೋಲಾರ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿವರ್ಷ ಮಳೆಗಾಲದಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ. ಮಳೆ ಹೆಚ್ಚಾದಂತೆ ಬೆಳೆಗಳಿಗೆ ಬಾಧಿಸುವ ರೋಗಗಳು ನಿಯಂತ್ರಣಕ್ಕೆ ಬಾರದೇ ನಷ್ಟವುಂಟಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

