Advertisement
ಪ್ರಮುಖ

#Dengue | ಇನ್ನು ಮುಂದೆ ಡೆಂಗ್ಯೂ ಆಟ ನಡೆಯಲ್ಲ…! | ಶೀಘ್ರದಲ್ಲೇ ಸೀರಂ ಸಂಸ್ಥೆಯಿಂದ ಡೆಂಗ್ಯೂ ಲಸಿಕೆ ಬಿಡುಗಡೆ |

Share

ಮಳೆಗಾಲ ಆರಂಭವಾಯಿತು ಅಂದರೆ ಸಾಕು ಎಲ್ಲೆಂದರಲ್ಲಿ ಡೆಂಗ್ಯೂ ಜ್ವರ ಭೀತಿ. ಇದು ಮಾರಣಾಂತಿಕ ಕಾಯಿಲೆ ಅಲ್ಲದಿದ್ರೂ, ಎಚ್ಚರ ತಪ್ಪಿದರೆ ಅಪಾಯವೂ ಖಚಿತ. ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದು ಇದೆ. ಈ ಕಾಯಿಲೆಗೆ ಇಂಥದ್ದೇ ಆದ ನಿರ್ಧಿಷ್ಠ ಲಸಿಕೆ ಅಂತ ಇಂದಿನವರೆಗೆ ಇರಲಿಲ್ಲ. ಆದರೆ ಈಗ ಕೋವಿಶೀಲ್ಡ್ ಲಸಿಕೆ ತಯಾರಿಸುವ ಕಂಪನಿಯಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಶೀಘ್ರದಲ್ಲೇ ಡೆಂಗ್ಯೂಗೆ ಲಸಿಕೆಯನ್ನು ಬಿಡುಗಡೆ ಮಾಡಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

5 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

7 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

14 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago