ಸುದ್ದಿಗಳು

#RaitaSangha | ಅಡಿಕೆ ಬೆಳೆಗೆ ಹವಾಮಾನ ಆಧಾರಿತ ವಿಮಾ ಯೋಜನೆ ಜಾರಿಗೆ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್‌  ಭೀಮಾ ಯೋಜನೆಯು ಪ್ರತೀ ವರ್ಷ ಜೂ.20 ಒ ಒಳಗಡೆ ರೈತರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗೆ ಪ್ರೀಮಿಯಂ ತುಂಬಲು ಬರುತ್ತಿತ್ತು. ಆದರೆ ಈ ಬಾರಿ ಇದುವರೆಗೂ ಈ ಯೋಜನೆ ಜಾರಿಯಾಗಿಲ್ಲ. ಹೀಗಾಗಿ ತಕ್ಷಣವೇ ಸಂಬಂಧಿತ ಇಲಾಖೆಗಳು ಕಾರ್ಯನಿರ್ವವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘವು ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಮಾಡಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ತಿಳಿಸಿದ್ದಾರೆ.

Advertisement

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದೂ ಒತ್ತಾಯಿಸಿದ್ದಾರೆ. ಈ ಬಾರಿಯ ಪ್ರಖರ ಬಿಸಲಿಗೆ ಅಡಿಕೆ, ತೆಂಗು ಸೇರಿದಂತೆ ಹಲವು ಕೃಷಿಗಳು ಒಣಗಿದೆ. ಹಲವಾರು ಮಂದಿಗೆ ಕೃಷಿ ನಾಶವಾಗಿದೆ.  ಅದರ ಜೊತೆಗೆ ಜೂನ್‌ ತಿಂಗಳ ಅಂತ್ಯವಾದರೂ ಸಾಕಷ್ಟು ಮಳೆಯೂ ಆಗಿಲ್ಲ. ಹೀಗಾಗಿ ದ ಕ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

2 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

6 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

10 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

16 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

17 hours ago