ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಕರ್ನಾಟಕದ ಹಲವೆಡೆ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ನಾಳೆಯಿಂದ ಆಗಸ್ಟ್ 31 ರವರೆಗೆ ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

