ಗೋಸುರಭಿ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ | ಸದ್ಯದಲ್ಲೇ ನಿರೀಕ್ಷಿಸಿ…. |

November 13, 2023
1:10 PM
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.

ಕೃಷಿಗೆ, ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಗೋ ಸಂರಕ್ಷಣೆಯ ಕೆಲಸ ಹಲವು ಕಡೆ ಸದ್ದಿಲ್ಲದೆ ನಡೆಯುತ್ತಿದೆ. ಇಂದು ಗೋವನ್ನು ಹಾಲಿಗಿಂತಲೂ ಇತರ ಉತ್ಪನ್ನಗಳ ಕಾರಣದಿಂದ ಸಾಕಬೇಕಾಗಿದೆ. ಹಾಲು ಉತ್ಪಾದನೆಗಿಂತಲೂ ಮಣ್ಣಿನ ಸಂರಕ್ಷಣೆಯ ಕಾರಣದಿಂದ ಸೆಗಣಿ, ಗೋಮೂತ್ರ ಬಳಕೆ ಬಗ್ಗೆ ಜಾಗೃತಿ ಆಗಬೇಕಿದೆ. ಇದಕ್ಕಾಗಿ ಗೋವಿನ ಉತ್ಪನ್ನ ತಯಾರಕ ಕೃಷಿಕರ  ಹಾಗೂ  ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ “ಗೋಸುರಭಿ” ಯನ್ನು ರೂರಲ್‌ ಮಿರರ್‌ ಡಿಜಿಟಲ್ ಮಿಡಿಯಾ ನಡೆಸುತ್ತಿದೆ.

Advertisement
Advertisement

Advertisement
Advertisement

 

ಗೋವನ್ನು‌ ಹಾಲಿಗಾಗಿ ಮಾತ್ರಾ ಸಾಕುತ್ತಿಲ್ಲ ಎನ್ನುವ ಹಲವು ಕೃಷಿಕರು ಇದ್ದಾರೆ. ಹಾಲಿನ ಹೊರತಾಗಿ ಅನೇಕ ಗವ್ಯ ಉತ್ಪನ್ನಗಳು ತಯಾರಾಗುತ್ತಿದೆ. ಗವ್ಯ ಉತ್ಪನ್ನದಿಂದ ಕ್ಯಾನ್ಸರ್‌ ರೋಗ ನಿಯಂತ್ರಣ ಬಂದಿದೆ ಎನ್ನುತ್ತಾರೆ ಒಬ್ಬರು ವೈದ್ಯರು, ಗವ್ಯ ಉತ್ಪನ್ನದಿಂದ ಹಲವು ಸೌಂದರ್ಯವರ್ಧಕ ತಯಾರು ಮಾಡಬಹುದು ಎನ್ನುತ್ತಾರೆ ಇನ್ನೊಬ್ಬರು ವೈದ್ಯರು. ಗವ್ಯ ಉತ್ಪನ್ನದ ಮೂಲಕ ಕೃಷಿಯಲ್ಲಿ ಕೀಟಗಳ ನಿಯಂತ್ರಣ, ಮಣ್ಣಿನ ಗುಣಮಟ್ಟ ಹೆಚ್ಚು ಮಾಡಬಹುದು ಎನ್ನುತ್ತಾರೆ ಕೃಷಿಕರು…. ಇದೆಲ್ಲಾ ನಿರಂತರವಾಗಿ ದಿ ರೂರಲ್‌ ಮಿರರ್‌.ಕಾಂ ಡಿಜಿಟಲ್‌ ಮೀಡಿಯಾ ಪ್ರಕಟಿಸುತ್ತದೆ… ಸದ್ಯದಲ್ಲೇ ನಿರೀಕ್ಷಿಸಿ… ಗೋವಿನ ಮೇಲಿನ ಅಭಿಮಾನದ ಅಭಿಯಾನ ಇದು…  

Advertisement

ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,‌ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447

Advertisement

ಗೋಸುರಭಿ | ಗೋವಿನ ಉತ್ಪನ್ನ ತಯಾರಕ ಕೃಷಿಕರ ಪರಿಚಯ | ಗವ್ಯ ಉತ್ಪನ್ನಗಳ ಪರಿಚಯ ಅಭಿಯಾನ |

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಇದು ಡಿಸೆಂಬರ್ ತಿಂಗಳು ಅಷ್ಟೇ. ಇನ್ನು ಏಪ್ರಿಲ್, ಮೇ ತಿಂಗಳಲ್ಲಿ ತಾಪ, ಉರಿ ಬಿಸಿಲು ಹೇಗಿರಬಹುದು?
December 8, 2023
3:39 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಶ್ರೀರಾಮನ ಪೌರೋಹಿತ್ಯ ಸೇವೆಗೆ ಆಯ್ಕೆಯಾದ ಸಕಲ ವೇದ ಪಾರಂಗತ “ಮೋಹಿತ್ ಪಾಂಡೆ” : ಯಾರು ಈತ..? ಎಲ್ಲಿಯ ಹುಡುಗ..?
December 8, 2023
3:18 PM
by: The Rural Mirror ಸುದ್ದಿಜಾಲ
ಮಧುಮೇಹಕ್ಕೆ ಕೇವಲ ಸಿಹಿ ತಿಂಡಿಗಳೇ ಕಾರಣವಲ್ಲ… : ಹಾಗಾದರೆ ಸಕ್ಕರೆ ಕಾಯಿಲೆ ಬರಲು ಕಾರಣವೇನು..?
December 8, 2023
3:01 PM
by: The Rural Mirror ಸುದ್ದಿಜಾಲ
ಮುಳಿಯ ಜ್ಯುವೆಲ್ಸ್‌ ಸಂಸ್ಥಾಪಕರ ದಿನಾಚರಣೆ | ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ |
December 8, 2023
2:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror