ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ. ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇಸಿ ತಳಿ ಸಂರಕ್ಷಣೆ ಕುರಿತು ಜರುಗಿದ ರೈತರ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೃಷಿ ದೇಸಿ ತಳಿಗಳನ್ನು ಸಂರಕ್ಷಿಸಿದರೆ ಬಹಳಷ್ಟು ರೋಗಗಳನ್ನು ದೂರ ಮಾಡಬಹುದಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕೂಡ ಸಾಧ್ಯ ಎಂದು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel