ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

March 12, 2025
7:13 AM

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ.  ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇಸಿ ತಳಿ ಸಂರಕ್ಷಣೆ ಕುರಿತು ಜರುಗಿದ  ರೈತರ  ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೃಷಿ ದೇಸಿ ತಳಿಗಳನ್ನು ಸಂರಕ್ಷಿಸಿದರೆ ಬಹಳಷ್ಟು ರೋಗಗಳನ್ನು ದೂರ ಮಾಡಬಹುದಾಗಿದೆ. ಮಣ್ಣು ಮತ್ತು ನೀರಿನ ಸಂರಕ್ಷಣೆ ಕೂಡ ಸಾಧ್ಯ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ
ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ
July 4, 2026
11:47 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror