ದೇವಚಳ್ಳ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಉದ್ಘಾಟನೆ |

May 30, 2022
2:06 PM

ದೇವಚಳ್ಳ ಗ್ರಾಮದ ಹೊನ್ನೆಮೂಲೆ ಮಾವಿನಗೊಡ್ಲು ರಸ್ತೆಯಲ್ಲಿ ನೂತನ ಕಾಂಕ್ರೀಟೀಕರಣಗೊಂಡ ಕಾಮಗಾರಿಯು ಉದ್ಘಾಟನೆಗೊಂಡಿತು. ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಮತ್ತು ಊರಿನವರ ಉಪಸ್ಥಿತಿಯಲ್ಲಿ ಬಳಕೆಗೆ ಅನುವು ಮಾಡಲಾಯಿತು.

ಸ್ಥಳೀಯರಾದ ಹೊನ್ನಪ್ಪ ಗೌಡ ಹೊನ್ನೆಮೂಲೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು, ಶೇಷಮ್ಮ ಹೊನ್ನೆಮೂಲೆ ರಿಬ್ಬನ್ ತುಂಡರಿಸಿದರು. ಲಿಂಗಪ್ಪ ಗೌಡ ಮಾವಿನಗೊಡ್ಲು ತೆಂಗಿನಕಾಯಿ ಒಡೆಯವ ಮೂಲಕ ರಸ್ತೆಯನ್ನು ಸಾರ್ವಜನಿಕ ಸೇವೆಗೆ ಅನುವು ಮಾಡಿಕೊಡಲಾಯಿತು.

ಗ್ರಾ ಪಂ ಸದಸ್ಯ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಲೋಹಿತ್ ಮಾವಿನಗೊಡ್ಲು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರಾದ ನಾರಾಯಣ ಗೌಡ ಮಾವಿನಗೊಡ್ಲು, ಬಾಲಕೃಷ್ಣ ಹೊನ್ನೆಮೂಲೆ, ಗಂಗಾಧರ ಮಾವಿನಗೊಡ್ಲು, ರಾಧಾಕೃಷ್ಣ ಮಾವಿನಗೊಡ್ಲು, ಉಮೇಶ್ ಹೊನ್ನೆಮೂಲೆ, ಹಾಗೂ ಹೊನ್ನೆಮೂಲೆ ಮಾವಿನಗೊಡ್ಲು ಪರಿಸರದ ರಸ್ತೆಯ ಫಲಾನುಭವಿಗಳೆಲ್ಲರೂ  ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror