ದೇವಸ್ಯದಲ್ಲಿ ಒತ್ತೆಕೋಲ | ಶ್ರೀಮಹಾವಿಷ್ಣುಮೂರ್ತಿ ದೈವದ ಅಪೂರ್ವ ಸೇವೆ |

April 21, 2022
3:19 PM

ಶ್ರೀ ಮಹಾವಿಷ್ಣುಮೂರ್ತಿ  ದೈವದ ಒತ್ತೆಕೋಲ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೇವಸ್ಯದಲ್ಲಿ  ನಡೆಯಿತು. ಹರಕೆಯ ಈ ಒತ್ತೆಕೋಲದಲ್ಲಿ  ಸಾವಿರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ದೈವದ ಅಪೂರ್ವ ಸೇವೆಯನ್ನು ವೀಕ್ಷಿಸಿದರು.

Advertisement
Advertisement

Advertisement

ಗುತ್ತಿಗಾರಿನ ದೇವಸ್ಯ ಡಾ.ಮಹಾಲಿಂಗೇಶ್ವರ ಭಟ್‌ ಹಾಗೂ ಡಾ.ರಾಮಕೃಷ್ಣ ಭಟ್‌ ಇವರ ಕುಟುಂಬದ ಸೇವೆಯ ಪ್ರಯುಕ್ತ ದೇವಸ್ಯದಲ್ಲಿ ನಡೆದ ಶ್ರೀ ಮಹಾವಿಷ್ಣುಮೂರ್ತಿ  ದೈವದ ಒತ್ತೆಕೋಲವು ಬುಧವಾರ ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶದ ಮೂಲಕ ಕಾರ್ಯಕ್ರಮ ಆರಂಭಗೊಂಡು ಶ್ರೀ ದೈವದ ಕುಳ್ಚಾಟ, ದೈವದ ಅಗ್ನಿಪ್ರವೇಶ ಕಾರ್ಯಕ್ರಮ ನಡೆಯಿತು.  ಸಾವಿರಾರು ಭಕ್ತಾದಿಗಳು ಆಗಮಿಸಿ ಶ್ರೀ ದೈವದ ವಿವಿಧ ಅಪೂರ್ವ ನರ್ತನ, ಸೇವೆಯನ್ನು ವೀಕ್ಷಿಸಿದರು.

ಇದೇ ವೇಳೆ ಸ್ಥಳೀಯ ಕಲಾವಿದರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯಿತು.

Advertisement

This slideshow requires JavaScript.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror