ಸುದ್ದಿಗಳು

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು‌(H D Deve Gowda) ಜೆಡಿಎಸ್‌ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿಯಾಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಈ ಬಗ್ಗೆ ಘೋಷಣೆ ಮಾಡಿದರು.

Advertisement
Advertisement

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು ಮರು ಆಯ್ಕೆಯಾಗಿದ್ದಾರೆ. ಒಂದೇ ನಾಮಪತ್ರ ಬಂದಿರುವುದರಿಂದ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ನಿನ್ನೆ ರಾತ್ರಿ ಅಧಿಕೃತವಾಗಿ ಆಯ್ಕೆ ಪ್ರಕ್ರಿಯೆ ಮುಗಿಸಲಾಗಿದೆ. ಎರಡು ವರ್ಷಗಳ ಅವಧಿಗೆ ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

4 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

14 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

15 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

16 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

16 hours ago