Advertisement
MIRROR FOCUS

ಪರಿಸರ ಸಂರಕ್ಷಣೆಯೊಂದಿಗೆ ದೇಶದ ಸಾರಿಗೆ ವಲಯದ ಮೂಲಸೌಕರ್ಯ ಅಭಿವೃದ್ಧಿ

Share

ಜೈವಿಕ ಇಂಧನಗಳು, ವಿದ್ಯುತ್ ವಾಹನಗಳು ಮತ್ತು ನವೀಕರಿಸಬಹುದಾದ ಇಂಧನಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಸಾರಿಗೆ ವಲಯವು ಸುಸ್ಥಿರ ಮೂಲಸೌಕರ್ಯದತ್ತ ಸಾಗುತ್ತಿದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಪಾಂಚಜನ್ಯ ಇನ್ಫ್ರಾ ಸಂಗಮ 2025 ಅನ್ನು ಉದ್ದೇಶಿಸಿ  ಅವರು, ಪರಿಸರ ಸಂರಕ್ಷಣೆಯೊಂದಿಗೆ ತ್ವರಿತ ಅಭಿವೃದ್ಧಿಯನ್ನು ಸಮತೋಲನಗೊಳಿಸುವ ಅಗತ್ಯ ಇದೆ ಎಂದು ತಿಳಿಸಿದರು.  ಭಾರತೀಯ ಆಟೋಮೊಬೈಲ್ ಉದ್ಯಮದ ಗಾತ್ರವು 22 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಜಪಾನ್ ಅನ್ನು ಹಿಂದಿಕ್ಕಿ ಚೈನಾ ಮತ್ತು ಅಮೆರಿಕ ನಂತರ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ. ಈ ಉದ್ಯಮವು ಸುಮಾರು ನಾಲ್ಕು ಕೋಟಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದರು.  ಜೈವಿಕ ಇಂಧನಕ್ಕೆ ಒತ್ತು ನೀಡುವುದರಿಂದ ದೆಹಲಿಯ ಮಾಲಿನ್ಯವನ್ನು ನಿಭಾಯಿಸಲು ಮತ್ತು ರೈತರಿಗೆ ಆದಾಯವನ್ನು ಒದಗಿಸಲು ಸಹಾಯ ಮಾಡುತ್ತದೆ. ಇಂತಹ ಉಪಕ್ರಮಗಳು ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. ಅಲ್ಲದೇ, ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

2 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

6 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

6 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

17 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

17 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

21 hours ago