ರಾಜ್ಯದ ವಿವಿಧೆಡೆ ಜಿಲ್ಲಾಡಳಿತದಿಂದ ಧನ್ವಂತರಿ ಜಯಂತಿ ಆಚರಿಸಲಾಯಿತು. ಇದರ ಅಂಗವಾಗಿ ಆಯುರ್ವೇದ ಚಿಕಿತ್ಸೆ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.
Advertisement
ದಾವಣಗೆರೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆಯಿಂದ ಆಯೋಜಿಸಿದ್ದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಗೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆಯುರ್ವೇದ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದರು.
Advertisement
ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಎ. ಗಜೇಂದ್ರ ಭಾರತದ ಪ್ರಾಚೀನ ಕಾಲದ ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement