ನ.8 ರಂದು ಮಂಗಳವಾರ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
Advertisement
							 ಇದು ನಮ್ಮ YouTube ಚಾನೆಲ್ -                                
              Subscribe ಮಾಡಿ ಬೆಂಬಲಿಸಿ 
							Advertisement
							 Rural Mirror Special  |                              
              Subscribe Our Channel 
							Advertisement
                                                                
                                                                
                                                                
                                                         
								 
															 
															


 
															 
															 
															