ನ.8 ರಂದು ಚಂದ್ರಗ್ರಹಣ | ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ |

November 1, 2022
7:31 PM

 ನ.8 ರಂದು ಮಂಗಳವಾರ  ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ  ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇರುವುದಿಲ್ಲ. ಮಧ್ಯಾಹ್ನ 1.30 ರವರೆಗೆ ಭೋಜನಾ ವ್ಯವಸ್ಥೆ ಇರಲಿದ್ದು ಬಳಿಕ ಸಂಜೆ 7 ರ ಬಳಿಕ ಅನ್ನಪೂರ್ಣ ಅನ್ನಛತ್ರದಲ್ಲಿ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror