ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ | ಹೊಸ ಯೋಜನೆಗಳು ಏನೇನು..?

October 25, 2023
7:28 PM

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಷದ ವರ್ಧಂತ್ಯುತ್ಸವ ಸಮಾರಂಭದಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದರು. ಮೈಸೂರಿನಲ್ಲಿ ಹೊಸ ವಸ್ತುಸಂಗ್ರ್ರಹಾಲಯ, ಉಡುಪಿಯಲ್ಲಿಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ,  ಧಾರವಾಡದಲ್ಲಿಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ.

Advertisement
Advertisement
Advertisement

ಪ್ರತೀ ವರ್ಷಪಟ್ಟಾಭಿಷೇಕದ  ವರ್ಧಂತ್ಯುತ್ಸವ ಸಂದರ್ಭ ವಿವಿಧ ಯೋಜನೆಗಳನ್ನು ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸುತ್ತಾರೆ. ಈ ಬಾರಿ ಕೂಡಾ  ಹೊಸ ಯೋಜನೆಗಳನ್ನು ಪ್ರಕಟಿಸಿದರು.

Advertisement

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದುಇದರಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.ಧಾರವಾಡದಲ್ಲಿರುವಎಸ್.ಡಿ.ಎಮ್. ವೈದ್ಯಕೀಯ ವಿಶ್ವವಿದ್ಯಾಲಯದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತುಎಂಜಿನಿಯರಿಂಗ್‍ ಕಾಲೇಜು ಕೂಡಾ ನಿರ್ವಹಣೆಯ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿಉನ್ನತ ಶ್ರೇಣಿಯನ್ನು ಹೊಂದಿವೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು. ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆಎಂದು ಹೆಗ್ಗಡೆಯವರು ಪ್ರಕಟಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror