Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ ಉದ್ಘಾಟನೆ | ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದೆ – ಡಾ. ಶಮಿತ ಮಲ್ನಾಡ್ |

Share

ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ  ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ 24ನೆ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಹೇಮಾವತಿ ವೀ. ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂವಾದ ಸಾಧ್ಯವಾಗುತ್ತದೆ. ಉತ್ತಮಚಾರಿತ್ರ್ಯದೊಂದಿಗೆಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಎಲ್ಲರೂ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರಾಗಬೇಕುಎಂದುಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನೆ ಮೂಲಕ ಸಾಮಾಜಿಕ ಪರಿವರ್ತನೆಯಾಗಬೇಕು.ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆಎಲ್ಲಾ ದೋಷಗಳನ್ನು ಹಾಗೂ ವ್ಯಸನಗಳನ್ನು ತ್ಯಜಿಸಿ ಆದರ್ಶ ನಾಯಕತ್ವದೊಂದಿಗೆ ಭಜನಾ ಮಂದಿರಗಳು ಉತ್ತಮ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಲಹೆ ನೀಡಿದಅವರುಕಮ್ಮಟದಲ್ಲಿಆಸಕ್ತಿಯಿಂದ ಭಾಗವಹಿಸಿ ಎಲ್ಲರೂ ಭಜನಾಪಟುಗಳಾಗಬೇಕು ಎಂದು ಹೇಳಿದರು.
ವರದಿ ಸಾದರ ಪಡಿಸಿದ ಸುರೇಶ್ ಮೊೈಲಿ, 133 ಮಹಿಳೆಯರು ಮತ್ತು 183 ಪುರುಷರು ಸೇರಿದಂತೆಒಟ್ಟು 316 ಮಂದಿ ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆಎಂದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತುಅಮಿತ್ ಉಪಸ್ಥಿತರಿದ್ದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago