Advertisement
ಸುದ್ದಿಗಳು

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

Share

ಭಾನುವಾರದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಭಕ್ತರ ಸಂಚಾರ ಗಣನೀಯವಾಗಿ ಹೆಚ್ಚಳ ಕಂಡುಬಂದಿದ್ದು, ಸಾವಿರಾರು ಭಕ್ತರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಧರ್ಮಸ್ಥಳ, ಕನ್ಯಾಡಿ ಹಾಗೂ ಉಜಿರೆ ಭಾಗಗಳಲ್ಲಿರುವ ಬಹುತೇಕ ವಸತಿಗೃಹಗಳು ಭಕ್ತರಿಂದ ಸಂಪೂರ್ಣ ಭರ್ತಿಯಾಗಿದ್ದವು. ಭಕ್ತರ ವಾಹನಗಳ ಸಂಖ್ಯೆ ಹೆಚ್ಚಿದ್ದರಿಂದ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ದಿನವಿಡೀ ವಾಹನ ಸಂಚಾರದ ದಟ್ಟಣೆ ಕಂಡುಬಂತು. ಕೆಲವು ಕಡೆ ನಿಧಾನಗತಿಯ ಸಂಚಾರವೂ ಉಂಟಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನಗರದ ಹೊಟೇಲ್‌ಗಳು, ಉಪಾಹಾರ ಗೃಹಗಳು, ಹರಿಕೆಮಂಡೆ (ಮುಡಿ ಮತ್ತು ತಲೆಕೂದಲು ತೆಗೆಯುವ ಕೇಂದ್ರಗಳು), ದೇವಸ್ಥಾನದ ಸೇವಾ ಕೌಂಟರ್‌ಗಳು ಹಾಗೂ ವಸತಿಗೃಹಗಳ ಎದುರು ಭಕ್ತರ ಉದ್ದನೆಯ ಸರದಿ ಸಾಲುಗಳು ಕಂಡುಬಂದವು. ದೇವರ ದರ್ಶನ, ಅನ್ನಪ್ರಸಾದ ಸ್ವೀಕಾರ ಹಾಗೂ ಹರಕೆ ಸಲ್ಲಿಸಲು ಭಕ್ತರು ತಾಳ್ಮೆಯಿಂದ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು.

A large number of devotees visited Dharmasthala on Sunday to seek the blessings of Lord Manjunatha. Hotels, lodges, hair-offering centers, and accommodation facilities in Dharmasthala, Ujire, and Kanyadi were fully occupied, while roads witnessed heavy traffic congestion throughout the day.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

6 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

14 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

15 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

16 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago