ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ಆಗಮಿಸಿ ಮಂಗಳೂರು ನಗರದಲ್ಲಿ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದಾರೆ.
Advertisement
ಮಂಗಳೂರು ನಗರದ ಭಾರತ್ ಬಿಗ್ ಸಿನಿಮಾ ಮಂದಿರದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದರು. ಈ ವೇಳೆ ಸಿನಿಮಾದ ಗುರುವ ಪಾತ್ರಧಾರಿ ಸ್ವರಾಜ್ ಶೆಟ್ಟಿ, ನಟ ಮತ್ತು ಬರಹಗಾರ ಶಾನಿಲ್ ಗುರು ಸೇರಿ 15ಕ್ಕೂ ಅಧಿಕ ಕಲಾವಿದರು ಹಾಜರಿದ್ದರು. ಇದೇ ವೇಳೆ ಹೆಗ್ಗಡೆಯವರನ್ನ ಚಿತ್ರತಂಡದ ವತಿಯಿಂದ ಗೌರವಿಸಲಾಯಿತು.
Advertisement
ಶಾಂತಿ, ನೆಮ್ಮದಿ, ಜಾತಿ ಮತ ಬಿಟ್ಟು ಸಹಬಾಳ್ವೆಯ ಸಂದೇಶ ಈ ಚಿತ್ರದಲ್ಲಿ ಇದೆ. ನಾನು ಬಹಳ ಸಂತೋಷ ಪಟ್ಟಿದ್ದೇನೆ ಎಂದು ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement