ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ. ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel