ಧರ್ಮಸ್ಥಳದ ಮಂಜೂಷಕ್ಕೆ ಸೇರಿತು ಪುರಾತನ ರಥ

March 23, 2022
9:21 PM

ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಹಾವಳಿಗೆ ಗ್ರಾಮದಲ್ಲಿರುವ ಶ್ರೀ ಜಂಬುಲಿಂಗೇಶ್ವರ ದೇವಸ್ಥಾನದ ಪುರಾತನ ರಥವನ್ನು ದೇವಸ್ಥಾನದ ಸಮಿತಿಯವರು ಧರ್ಮಸ್ಥಳದ ಮಂಜೂಷವಸ್ತು ಸಂಗ್ರಹಾಲಯಕ್ಕೆಕೊಡುಗೆಯಾಗಿ ನೀಡಿದ್ದಾರೆ.  ಸಮಿತಿಯವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮೂಲಕ ರಥವನ್ನು ವಸ್ತು ಸಂಗ್ರಹಾಲಯಕ್ಕೆ ನೀಡಿದರು. ಮಂಜೂಷ ವಸ್ತು ಸಂಗ್ರಹಾಲಯದಲ್ಲಿ ಪುರಾತನ ಮರದ ರಥವನ್ನು ಸಂರಕ್ಷಿಸಿ ಭಕ್ತಾದಿಗಳ ವೀಕ್ಷಣೆಗೆ ಅವಕಾಶ ನೀಡಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror