ಮೇ.1 : ಧರ್ಮಸ್ಥಳದಲ್ಲಿ 52 ನೇ ವರ್ಷದ ಉಚಿತ ಸಾಮೂಹಿಕ ವಿವಾಹ

January 28, 2024
8:57 PM
ಧರ್ಮಸ್ಥಳ ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು  ಸಂಜೆ 6.45 ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ಮುಂದೆ ಓದಿ

Advertisement
Advertisement
Advertisement
Advertisement

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12777  ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಮುಂದೆ ಓದಿ

Advertisement

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ ೦೮೨೫೬-೨೬೬೬೪೪, ವಾಟ್ಸಪ್ ನಂ. ೯೬೬೩೪೬೪೬೪೮, ೮೧೪೭೨೬೩೪೨೨

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror