ಮೇ.3 | ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

hindu wedding bride and groom celebrating wedding event with flower decorations
Advertisement

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023 ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.30 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

Advertisement
ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

Advertisement
Advertisement
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು ಈ ತನಕ ಒಟ್ಟು  12576 ಜೊತೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಇದೇ ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ: 08256-266644 , 9663464648

Advertisement

 

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಮೇ.3 | ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ"

Leave a comment

Your email address will not be published.


*