hindu wedding bride and groom celebrating wedding event with flower decorations
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2023 ರ ಮೇ 3 ರಂದು ಬುಧವಾರ ಸಂಜೆ ಗಂಟೆ 6.30 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತೊಂದನೆ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ ಮತ್ತು ಶಾಲು ಹಾಗೂ ವಧುವಿಗೆ ಸಿರೆ, ರವಿಕೆಕಣ, ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು ಈ ತನಕ ಒಟ್ಟು 12576 ಜೊತೆ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಸಾಮೂಹಿಕ ವಿವಾಹದಲ್ಲಿ ಮುದುವೆ ಆಗಲಿಚ್ಛಿಸುವವರು ಇದೇ ಏಪ್ರಿಲ್ 20 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…
ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…
ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…
ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…
ಹವಾಮಾನ ಬದಲಾವಣೆಯಿಂದ ಪಶ್ಚಿಮ ಘಟ್ಟದ ನೀಲಗಿರಿ ಜೀವಗೋಳದಲ್ಲಿನ ಕಾಡು ಪರಿಸರ ವ್ಯವಸ್ಥೆಗಳು ಅಸ್ಥಿರವಾಗುವ…