ಕೊಯಂಬುತ್ತೂರು – ಧರ್ಮಸ್ಥಳ | ಕೆ.ಎಸ್.ಆರ್.ಟಿ.ಸಿ. ವೋಲ್ವೊ ಬಸ್ ಸೇವೆ ಆರಂಭ

September 28, 2022
7:37 PM

ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala)  ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.

ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror