ಕೆ.ಎಸ್.ಆರ್.ಟಿ.ಸಿ. (KSRTC) ವತಿಯಿಂದ ಕೊಯಂಬುತ್ತೂರು – ಧರ್ಮಸ್ಥಳ (Coimbatore to Dharmasthala) ನಡುವೆ ವೋಲ್ವೊ ಬಸ್ ಸೇವೆ ಆರಂಭಗೊಂಡಿದೆ. ನೂತನ ಬಸ್ ಸೇವೆಗೆ ಹೆಗ್ಗಡೆಯವರು ಶುಭ ಹಾರೈಸಿದರು.
ಪ್ರತಿ ದಿನ ಅಪರಾಹ್ನ ಗಂಟೆ 3.30 ಕ್ಕೆ ಕೊಯಂಬುತ್ತೂರಿನಿಂದ ಹೊರಡುವ ವೋಲ್ವೊ ಬಸ್ ರಾತ್ರಿ 9 ಗಂಟೆಗೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ರಾತ್ರಿ ಗಂಟೆ 10.15 ಕ್ಕೆ ಹೊರಡುವ ಬಸ್ ಮುಂಜಾನೆ 4 ಗಂಟೆಗೆ ಸುಬ್ರಹ್ಮಣ್ಯ ತಲುಪಿ ಅಲ್ಲಿಂದ ಧರ್ಮಸ್ಥಳಕ್ಕೆ ಮುಂಜಾನೆ 5 ಗಂಟೆಗೆ ತಲುಪುತ್ತದೆ ಎಂದು ಕೆ.ಎಸ್.ಆರ್.ಟಿಸಿ. ಪ್ರಕಟಣೆ ತಿಳಿಸಿದೆ.ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…