Advertisement
ಮಾಹಿತಿ

ಧಾರವಾಡ ಮತ್ತು ಶಿರಸಿ ವಿಭಾಗ ಪ್ರಶಿಕ್ಷಣ ಶಿಬಿರ : ಕೃಷಿ ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ

Share

ಗೋಸೇವಾ ಗತಿವಿಧಿ ಇದರ ಆಶ್ರಯದಲ್ಲಿ ಧಾರವಾಡ(Dharwada) ಮತ್ತು ಶಿರಸಿ(Sirsi) ವಿಭಾಗ ಪ್ರಶಿಕ್ಷಣ ಶಿಬಿರವು(Camp) ಡಿ.8 ರಂದು ಶುಕ್ರವಾರದಂದು ಗೋಸ್ವರ್ಗ ಭಾನ್ಕುಳಿ ಮಠ, ಸಿದ್ದಾಪುರ ತಾಲೂಕು, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಮಾರ್ಗದರ್ಶಕರಾಗಿ ಅಖಿಲ ಭಾರತ ಪ್ರಶಿಕ್ಷಣ ಪ್ರಮುಖ  ರಾಘವನ್  ಇರಲಿದ್ದಾರೆ.

ಕೃಷಿ(Agriculture) ಮತ್ತು ನಿತ್ಯ ಜೀವನದಲ್ಲಿ ಅವಶ್ಯಕವಾದ ಗವ್ಯೋತ್ಪನ್ನ ವಸ್ತುಗಳನ್ನು ತಯಾರಿಸಲು ತರಬೇತಿ ನೀಡಲಾಗುವುದು. ಆಸಕ್ತರು ಡಿ.5 ರ ಒಳಗೆ ತಮ್ಮ ಹೆಸರನ್ನು ಜಿಲ್ಲಾ ಅಥವಾ ವಿಭಾಗ ಸಂಯೋಜಕರಲ್ಲಿ ನೋಂದಾಯಿಸಿಕೊಳ್ಳಬೇಕು. ಸಂಪರ್ಕ: ವಿನಾಯಕ ಕಾನಳ್ಳಿ, ಶಿರಸಿ ವಿಭಾಗ ಸಂಯೋಜಕ, +91 94831 31417

 

Under the auspices of Goseva Gatividhi, Dharwada and Sirsi Division Training Camp will be held on 08-12-2023 Friday at Goswarga Bhankuli Math, Siddapur Taluk, Uttara Kannada District. Hon’ble Mr. Raghavan ji All India Training Leader will be the guide.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

14 hours ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

1 day ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

2 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

2 days ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

3 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 days ago