ಮಂಗಳೂರಿಗೆ ಆಗಮಿಸಿದ ಎಂ.ಎಸ್.ಧೋನಿ |

January 7, 2023
8:36 PM

ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇಂದು ಸಂಜೆ ಕಾಸರಗೋಡಿನಲ್ಲಿ ನಡೆಯಲಿರುವ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror