ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಶನಿವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಇಂದು ಸಂಜೆ ಕಾಸರಗೋಡಿನಲ್ಲಿ ನಡೆಯಲಿರುವ ಧೋನಿ ಅವರ ಸ್ನೇಹಿತ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ ಕೆ ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…