ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ | ಮಂಗಳೂರಿನಲ್ಲಿ ಆಯೋಜನೆ

November 8, 2024
7:02 AM

ಕೇಂದ್ರದ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣ ಪತ್ರ ಸಲ್ಲಿಸುವ ಅಭಿಯಾನ ಕಾರ್ಯಕ್ರಮವನ್ನು ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಆಯೋಜಿಸಲಾಗಿತ್ತು.ಕೇಂದ್ರ ಸರ್ಕಾರದ ಪಿಂಚಣಿ ಯೋಜನೆಯಡಿ ಪಿಂಚಣಿದಾರರಿಗೆ ಆಧಾರ್ ಆಧಾರಿತ ಜೀವನ ಪ್ರಮಾಣ ಪತ್ರ ಸಲ್ಲಿಸುವ ಸೇವೆ ಇದ್ದಾಗಿದ್ದು, ಅಭಿಯಾನದಲ್ಲಿ ಹಲವಾರು ನಿವೃತ್ತಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರಕ್ಕೆ ನೋಂದಣಿ ಮಾಡಿಕೊಂಡರು.

Advertisement

ಅಭಿಯಾನ ಈ ತಿಂಗಳ 15ರ ವರೆಗೂ ನಡೆಯಲಿದ್ದು, ಅಭಿಯಾನದ ಮೂಲಕ ಹಲವಾರು ಕಡೆ ಶಿಬಿರಗಳನ್ನು ಆಯೋಜಿಸಲಾಗಿದೆ, ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರಕ್ಕೆ ನೋಂದಾಯಿಸುವುದರ ಜೊತೆಗೆ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಮೂಲಕ ಹೇಗೆ ಪ್ರಮಾಣ ಪತ್ರ ಪಡೆಯಬಹುದು ಎಂಬ ಸೂಕ್ತ ಮಾಹಿತಿಗಳನ್ನು ನೀಡಲಾಗುತ್ತಿದೆ.

ಡಿಜಿಟಲ್ ಜೀವನ ಪ್ರಮಾಣ ಪತ್ರ  ಪಡೆಯುವುದರಿಂದ ಯಾರು ಪಿಂಚಣಿಯಿಂದ ವಂಚಿತರಾಗುವುದಿಲ್ಲ, ಅಭಿಯಾನದಿಂದ ಹಿರಿಯ ನಾಗರೀಕರಿಗೆ ಹೆಚ್ಚಿನ ಅನುಕೂಲವಾಗಿದೆ.ಅಭಿಯಾನದ ಮೂಲಕ ಗೊಂದಲ, ಸಮಸ್ಯೆಗಳ ಕುರಿತು ಸೂಕ್ತ ಮಾಹಿತಿ ದೊರೆಯುತ್ತಿದೆ  ಎಂದು ಫಲಾನುಭವಿಗಳು ಹೇಳುತ್ತಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ
May 4, 2025
2:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |
May 4, 2025
11:59 AM
by: ಸಾಯಿಶೇಖರ್ ಕರಿಕಳ
ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
May 4, 2025
7:07 AM
by: The Rural Mirror ಸುದ್ದಿಜಾಲ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!
May 4, 2025
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group