ಉರಿ ಬಿಸಿಲಿನಲ್ಲಿ ಮೈಯೆಲ್ಲಾ ತಂಪಾಗಿಸಿ ಪಶುಪತಿಯ ಗಾಳಿ-ಬೆಳಕು ಮೂಲಕ | ಮಾರಾಟ ಮೇಳ | ಇಲ್ಲಿದೆ ಮಲ್ಟಿ ಬ್ರಾಂಡೆಂಡ್‌ ಉತ್ಪನ್ನ |

April 8, 2024
10:35 AM
ಎ.9 ರಿಂದ 12 ರವರೆಗೆ ಗಾಳಿ ಬೆಳಕು 2024 ಮಾರಾಟ ಮೇಳ ಪುತ್ತೂರಿನ ಪಶುಪತಿಯಲ್ಲಿ ನಡೆಯಲಿದೆ.

ಪುತ್ತೂರಿನ ದರ್ಭೆ ಬಳಿಯ ಸಂತ ಫಿಲೋಮಿನಾ ಕಾಲೇಜು ಮುಂಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸಿದ್ಧ ಮಳಿಗೆ “ಪಶುಪತಿ” ಯಲ್ಲಿ ಲೈಟ್‌, ಫ್ಯಾನ್‌ ಹಾಗೂ ಎಲೆಕ್ಟ್ರಿಕಲ್‌ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಇದೀಗ ಎ.9 ರಿಂದ 12 ರವರೆಗೆ ಗಾಳಿ ಬೆಳಕು 2024 ಮಾರಾಟ ಮೇಳ ನಡೆಯಲಿದೆ. ಈ ಬೇಸಗೆಯ ಉರಿಯಲ್ಲಿ ಮೈಯೆಲ್ಲಾ ತಂಪಾಗಿಸಲು ಲೈಟ್‌, ಫ್ಯಾನ್‌ ಹಾಗೂ ಎಲೆಕ್ಟ್ರಿಕಲ್‌ ಉತ್ಪನ್ನಗಳ ವಿಶೇಷ ಮಾರಾಟ ನಡೆಯಲಿದೆ. ಪ್ರತಿಷ್ಟಿತ ಕಂಪನಿಗಳ LED ಲೈಟ್ಸ್‌, ವಿಶೇಷ ಫ್ಯಾನ್‌ಗಳ ಮಾರಾಟ 5 ದಿನಗಳ ಕಾಲ ನಡೆಯಲಿದೆ.  ಫ್ಯಾನ್ಸಿ ಲೈಟ್ಸ್‌ಗಳ ಮೇಲೆ ಶೇ.50 ರವೆರೆಗ ರಿಯಾಯಿತಿ ದರ ಹಾಗೂ ಲಕ್ಕಿ ಕೂಪನ್‌ ಮೂಲಕ ಬಿಎಲ್ಡಿಸಿ ಫ್ಯಾನ್‌ ಗೆಲ್ಲುವ ಅವಕಾಶವಿದೆ ಎಂದು ಸಂಸ್ಥೆಯ ಮಾಲಕ ಪಶುಪತಿ ಶರ್ಮ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror