ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

April 12, 2025
8:40 PM

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ – ಯುಪಿಐ ಸೇವೆಯ ಮೂಲಕ ನಡೆಯುತ್ತಿರುವ ಡಿಜಿಟಲ್ ಪಾವತಿಗಳು ದೇಶಾದ್ಯಂತ ಇಂದು ಸ್ಥಗಿತಗೊಂಡಿದೆ. ಇದು ಗೂಗಲ್ ಪೇ, ಪೋನ್ ಪೇ, ಪೇಟಿಎಂ, ಸೇರಿದಂತೆ ಯುಪಿಐ ವಹಿವಾಟು ನಡೆಸುತ್ತಿದ್ದ ಕೋಟ್ಯಾಂತರ ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಜೊತೆಗೆ ಎಸ್‌ಬಿಐ, ಐಸಿಸಿಐ ಸೇರಿದಂತೆ ಪ್ರಮುಖ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳ ಮೇಲೂ ಪರಿಣಾಮ ಬೀರಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನ್ಯಾಷನಲ್ ಪೇಮೆಂಟ್ ಕಾರ್ಪೋರೇಶನ್ ಆಪ್ ಇಂಡಿಯಾ ತಾಂತ್ರಿಕ ಸಮಸ್ಯೆಗಳಿಂದ ಯುಪಿಐ ವಹಿವಾಟಿನಲ್ಲಿ ಸಮಸ್ಯೆಯಾಗಿದೆ. ಸಮಸ್ಯೆ ಪರಿಹಾರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror