ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ – ಯುಪಿಐ ಸೇವೆಯ ಮೂಲಕ ನಡೆಯುತ್ತಿರುವ ಡಿಜಿಟಲ್ ಪಾವತಿಗಳು ದೇಶಾದ್ಯಂತ ಇಂದು ಸ್ಥಗಿತಗೊಂಡಿದೆ. ಇದು ಗೂಗಲ್ ಪೇ, ಪೋನ್ ಪೇ, ಪೇಟಿಎಂ, ಸೇರಿದಂತೆ ಯುಪಿಐ ವಹಿವಾಟು ನಡೆಸುತ್ತಿದ್ದ ಕೋಟ್ಯಾಂತರ ಬಳಕೆದಾರರ ಮೇಲೆ ಪರಿಣಾಮ ಬೀರಿದೆ. ಜೊತೆಗೆ ಎಸ್‌ಬಿಐ, ಐಸಿಸಿಐ ಸೇರಿದಂತೆ ಪ್ರಮುಖ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳ ಮೇಲೂ ಪರಿಣಾಮ ಬೀರಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನ್ಯಾಷನಲ್ ಪೇಮೆಂಟ್ ಕಾರ್ಪೋರೇಶನ್ ಆಪ್ ಇಂಡಿಯಾ ತಾಂತ್ರಿಕ ಸಮಸ್ಯೆಗಳಿಂದ ಯುಪಿಐ ವಹಿವಾಟಿನಲ್ಲಿ ಸಮಸ್ಯೆಯಾಗಿದೆ. ಸಮಸ್ಯೆ ಪರಿಹಾರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…