ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಯಾಂತ್ರಿಕರಣ ಕಾರ್ಯಕ್ರಮದಡಿ ಹಾಗೂ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಮಿನಿ ಟ್ರಾಕ್ಟರ್ ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪ್ಲೊರಮೀಲ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel