ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ

December 9, 2024
7:05 AM

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಯಾಂತ್ರಿಕರಣ ಕಾರ್ಯಕ್ರಮದಡಿ ಹಾಗೂ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ  ಮಿನಿ ಟ್ರಾಕ್ಟರ್ ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪ್ಲೊರಮೀಲ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ
ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror