ಬಂಟ್ವಾಳ : ನಾವೂರು ಪೋಯಿಲೊಡಿಯಲ್ಲಿ ಏಣಿಗಳ ವಿತರಣೆ

November 16, 2025
10:18 AM

ಬಂಟ್ವಾಳ ತಾಲೂಕಿನ ನಾವೂರು ಪೋಯಿಲೊಡಿಯಲ್ಲಿ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಹಾಗೂ ಬಂಟ್ವಾಳ ಎನ್ ಆರ್ ಎಲ್ ಎಂ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಆಯ್ದ 20 ರೈತರಿಗೆ ರಿಯಾಯಿತಿ ದರದಲ್ಲಿ ಏಣಿ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಕಂಪನಿ ಅಧ್ಯಕ್ಷೆ ಶೋಭಾ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ  ಪ್ರಸಾದ್ ಶೆಟ್ಟಿ ಅವರು ಸದಸ್ಯತ್ವದ ಪ್ರಯೋಜನಗಳು ಹಾಗೂ ಸಹಾಯಧನ ಆಧಾರಿತ ಕೃಷಿ ಉಪಕರಣಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ DAY–NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ನಿರ್ದೇಶಕರು ಹಾಗೂ ಲೆಕ್ಕಿಗರು ಗುಣವತಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು NRLM ತಾಲೂಕು ಕೃಷಿಯೇತರ ಚಟುವಟಿಕೆ ವ್ಯವಸ್ಥಾಪಕ  ಪ್ರದೀಪ್ ಕಾಮತ್  ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror