ದ ಕ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ | ಬೆಳ್ತಂಗಡಿಯಲ್ಲಿ ಶೇರು ಪ್ರಮಾಣ ಪತ್ರ ವಿತರಣೆ |

September 12, 2023
8:48 PM
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು  ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು  ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror