ಗೌರಿ ಗಣೇಶ ಹಬ್ಬದ ಹಿನ್ನೆಲೆ |  ಮುಳ್ಳಯ್ಯನಗಿರಿಗೆ ನಿರ್ಬಂಧ ವಿಧಿಸಿದ ಜಿಲ್ಲಾಡಳಿತ

August 26, 2025
9:55 PM

ಗೌರಿ ಗಣೇಶ ಹಬ್ಬದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ದೇವಾಲಯ ಹಾಗು ನಾರುಕಂತೆ ಮಠಗಳಿಗೆ ಎರಡು ದಿನ ಸುಮಾರು 40 ಕ್ಕೂ ಹೆಚ್ಚು ಗ್ರಾಮಗಳ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವ ಕಾರಣದಿಂದ ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ ಎರಡು ದಿನಗಳ ಕಾಲ ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.  ಈ ಭಾಗದ ರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೂಡ ಈಗಾಗಲೆ ನೊಂದಣಿ ಮಾಡಿಕೊಂಡಿರುವವರನ್ನು ಹೊರತು ಪಡಿಸಿ 2 ದಿನ ಹೊಸ ನೊಂದಣಿ ಮಾಡಿಕೊಳ್ಳುವಂತಿಲ್ಲ.  ಹೆಚ್ಚಾಗಿ ಗ್ರಾಮಸ್ಥರು ಆಗಮಿಸುವ ಕಾರಣ ಈ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಲಿದ್ದು ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror