ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿ ಸಚಿವರಾಗಿ
ರಾಜ್ಯ ಸರ್ಕಾರ ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಬಿಟ್ಟು ಬೆಂಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel