Advertisement
ರಾಜ್ಯ

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಉಸ್ತುವಾರಿ ಸಚಿವರು |

Share

ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಉಸ್ತುವಾರಿ ಸಚಿವರಾಗಿ 
ರಾಜ್ಯ ಸರ್ಕಾರ ಗುರುವಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಬಿಟ್ಟು ಬೆಂಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ ವಹಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

3 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

12 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

13 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

20 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

20 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

21 hours ago