ಪುತ್ತೂರು ವಿವೇಕಾನಂದ ಕಾಲೇಜು ಹಾಗೂ ಬಾಬ್ಬಿ ಫಿಶರ್ ಚೆಸ್ ಎಸೋಸಿಯೇಶನ್ ಕಲ್ಮಡ್ಕ ಇದರ ಆಶ್ರಯದಲ್ಲಿ ಡಿ.31 ರಂದು ವಿವೇಕಾನಂದ ಕಾಲೇಜು ಆವರಣದಲ್ಲಿ ದ ಕ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವು ನಡೆಯಲಿದೆ. 3 ವಿಭಾಗದಲ್ಲಿ ಪಂದ್ಯಾಟ ನಡೆಯಲಿದ್ದು 1-4 ತರಗತಿ ವಿದ್ಯಾರ್ಥಿಗಳಿಗೆ, 5-8 ತರಗತಿ ವಿದ್ಯಾರ್ಥಿಗಳಿಗೆ ಹಾಗೂ 9-12 ತರಗತಿ ವಿದ್ಯಾರ್ಥಿಗಳ ವಿಭಾಗದಲ್ಲಿ ಪಂದ್ಯಾಟ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಅವರನ್ನು 9480656799 ಸಂಪರ್ಕಿಸಲು ಕೋರಲಾಗಿದೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

