ದೀಪಾವಳಿ ಹಬ್ಬಕ್ಕೆ ಉದ್ಯೋಗಿಗಳಿಗೆ ಕಂಪನಿಗಳು ಉಡುಗೊರೆ ನೀಡಿದ್ದು, ಚೆನ್ನೈನ ಮೂಲದ ಚಿನ್ನದ ವ್ಯಾಪಾರಿ ಸಿಬ್ಬಂದಿಗಳಿಗೆ ನೀಡಿದ ದುಬಾರಿ ಉಡುಗೊರೆ ಕಂಡು ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ್ದಾರೆ.
Advertisement
ಚಲನಿ ಜ್ಯುವೆಲ್ಲರಿ ಮಾಲೀಕ ಜಯಂತಿ ಲಾಲ್ ಚಯಂತಿ ಎಂಬವರು ತಮ್ಮ ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ 1.2 ಕೋಟಿ ರೂಪಾಯಿ ಮೌಲ್ಯದ 8 ಕಾರುಗಳು ಮತ್ತು 18 ಬೈಕ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
Advertisement
ಇಷ್ಟು ದುಬಾರಿ ವೆಚ್ಚದ ಉಡುಗೊರೆಗಳನ್ನು ಪಡೆದ ಸಿಬ್ಬಂದಿ ಅಚ್ಚರಿಗೆ ಒಳಗಾದರೆ, ಇನ್ನು ಕೆಲವರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement